ವಾಹನ ಗ್ಲಾಸ್‌ಗೆ ಸ್ಟಿಕ್ಕರ್ ಅಳವಡಿಸಿದವರಿಗೆ ಪುತ್ತೂರು ಪೊಲೀಸರ ದಂಡ

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತೆ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು, ಅಂತಹ ವಾಹನಗಳಿಗೆ ದಂಡ ವಿಧಿಸಿದ್ದಾರೆ.

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ-ಹರಿದಿನಗಳು ಹಾಗೂ ಇತರ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಗ್ಲಾಸ್‌ಗಳಿಗೆ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಸ್ಟಿಕ್ಕರ್ ಅಳವಡಿಸುವುದು ಹಾಗೂ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತಹ ಕ್ರಮಗಳನ್ನು ಕೈಗೊಂಡು ಸಂಚರಿಸಿದರೆ, ಅಂತಹ ವಾಹನಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

SHARE
Loading spinner

3 thoughts on “ವಾಹನ ಗ್ಲಾಸ್‌ಗೆ ಸ್ಟಿಕ್ಕರ್ ಅಳವಡಿಸಿದವರಿಗೆ ಪುತ್ತೂರು ಪೊಲೀಸರ ದಂಡ”

  1. [4329]Lodi291: Login, Register & App Download | Best Online Slots & Casino Bonus,Experience the thrill of online gaming at Lodi291. Register today to access the best online slots, live casino games, and exclusive bonuses in the Philippines. Login now or download the Lodi291 app for a seamless betting experience anytime, anywhere. visit: lodi291

    Loading spinner
  2. [5538]Filbet login Philippines – mabilis na gcash casino at slots,Gamitin ang filbet login philippines para sa legit online slots sa philippines. I-download ang filbet app download apk at maglaro na ngayon. visit: filbet

    Loading spinner

Leave a Reply

Your email address will not be published. Required fields are marked *

error: Content is protected !!