ಮಂಗಳೂರು: ಮೊಸರು ಕುಡಿಕೆ ಉತ್ಸವದ ವೇಳೆ ಚಪ್ಪರ ಕುಸಿದ ಘಟನೆ ಮಂಗಳೂರಿನ ಬಜಿಲಕೇರಿಯಲ್ಲಿ ನಡೆದಿದೆ.ಮೊಸರು ಕುಡಿಕೆ ಉತ್ಸವದ ಅಂಗವಾಗಿ ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಪ್ಪರ ಕುಸಿದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ.

