ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಬಿ.ಕೆ. ಹರಿಪ್ರಸಾದ್ ಭೇಟಿ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಶೆಟ್ಟಿ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರು ಶುಭಾಶಯ ಹಾಗೂ ಗೌರವ ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!