ಮಂಗಳೂರು: ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ 21ನೇ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್ ಹಾಗೂ ವಿಜಯಾನಂದ ಕಾಶಪ್ಪನವರ್ ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.



Had a small issue with my login but the customer support fixed it almost instantly. Very impressed with ricis99login.