ಪಡೀಲ್‌ನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ ಪತ್ತೆ

ಮಂಗಳೂರು:ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಮಂಗಳೂರಿನ ಪಡೀಲ್ ಬಳಿ ಪೊಲೀಸರು ತಡೆದಿದ್ದಾರೆ.

ಭಜರಂಗ ದಳ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

17 ಜಾನುವಾರುಗಳನ್ನು ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.ಇನ್ನೋರ್ವ ಪರಾರಿಯಾಗಿದ್ದಾನೆ.

ಬಂಧಿತನಲ್ಲಿ ಮಾದಕ ವಸ್ತು ಪತ್ತೆಯಾಗಿದೆ. ಕಂಕನಾಡಿ ಪೋಲೀಸರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!