ಏಕನಿವೇಶನ ವಿನ್ಯಾಸ ಅನುಮೋದನೆ ವೇಳೆ ಸಾರ್ವಜನಿಕ ರಸ್ತೆ ಪರಿಗಣನೆ ಕುರಿತು ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಚರ್ಚೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಇಂದು ಮುಡಾ ಕಚೇರಿಯಲ್ಲಿ ಏಕನಿವೇಶನ ವಿನ್ಯಾಸಕ್ಕೆ ಅನುಮೋದನೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯನ್ನು ಪರಿಗಣಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು.


ಈ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಗಳಿಗೆ ಸಂಬಂಧಿಸಿದ ನಿಯಮಗಳು ಹಾಗೂ ಅನುಮೋದನಾ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಮುಡಾ ಆಯುಕ್ತರು, ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!