ಪಡುವಾ ಎಜುಕೇಶನಲ್ ಇನ್‌ಸ್ಟಿಟ್ಯೂಟ್‌ನ “ಸ್ಪೋರ್ಟ್ ಮೀಟ್ 2026” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಭಾಗಿ

ಮಂಗಳೂರು: ಪಡುವಾ ಎಜುಕೇಶನಲ್ ಇನ್‌ಸ್ಟಿಟ್ಯೂಟ್, ನಂತೂರು, ಮಂಗಳೂರು ಇದರ ವತಿಯಿಂದ ಇಂದು ಆಯೋಜಿಸಲಾದ “ಸ್ಪೋರ್ಟ್ ಮೀಟ್ 2026” ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ (Chief Guest) ಭಾಗವಹಿಸಿದರು.


ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಸಂಸ್ಥೆಯ ಆಡಳಿತ ಸಮಿತಿಯ ವತಿಯಿಂದ ಗೌರವಪೂರ್ವಕವಾಗಿ ಸ್ವಾಗತಿಸಿ ಗೌರವಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!