ದಿನಾಂಕ:12.09.2025 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ.
ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತೀರ್ಮಾನಿಸಲಾಗಿದೆ.
ಶಾಸಕರು,ಕರ್ನಾಟಕ ವಿಧಾನ ಪರಿಷತ್ ಮತ್ತು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಐವನ್ ಡಿʼಸೋಜಾ ತಿಳಿಸಿದರು.