ಸಂತ ಅಲೋಶಿಯಸ್ ಉರ್ವಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು ವಂ ಗುರುಗಳಾದ ಬೆಂಜಮಿನ್ ಪಿಂಟೋ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾವತಿಯಿಂದ ಅಭಿನಂದಿಸಿ ಶುಭ ಹಾರೈಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!