ಕುಡ್ಲದ ಪೋರನಿಗೆ “ಐಕಾನ್ ಆಫ್ ಇಂಡಿಯಾ 2025” ಪಟ್ಟ … !

ಮಂಗಳೂರು : ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜಿ.ಪ್ಯಾಷನ್ ದಿವಾ ಸ್ಮಾರ್ ಸಂಸ್ಥೆ ಆಯೋಜಿಸಿದ್ದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ ಚಂದ್ರ sub junior kid ವಿಭಾಗದಲ್ಲಿ ಐಕಾನ್ ಆಫ್ ಇಂಡಿಯಾ ವಿನ್ನರ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾನೆ .

ಈತ ಮಂಗಳೂರು ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲ್ ನ ಯು.ಕೆ.ಜಿ ವಿದ್ಯಾರ್ಥಿ ಹಾಗೂ Pathway modling ballabhag ನಲ್ಲಿ ವಿದ್ಯಾರ್ಥಿ ಆಗಿದ್ದಾರೆ. ಇವರು ಮುಖೇಶ್ ಚಂದ್ರ ಹಾಗೂ ಅಖಿಲ.ಕೆ ರವರ ದ್ವಿತೀಯ ಸುಪುತ್ರ ಆಗಿದ್ದಾರೆ.ಈ ಕಾರ್ಯಕ್ರಮದಲ್ಲಿ ಆಯೋಜಕರಾದ ಶಿವಕುಮಾರ್ ಹಾಗೂ ರಮಾ ರವರು ಭಾಗವಹಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!