ಕಾಸರಗೋಡು/ತಿರುವನಂತಪುರಂ: ಕೇರಳಕ್ಕೆ ಈಶಾನ್ಯ ಮಾನ್ಸೂನ್ (ಹಿಂಗಾರು ಮಳೆ) ಶೀಘ್ರದಲ್ಲೇ ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.ಮುಂಬರುವ ಮೂರು ದಿನಗಳಲ್ಲಿ ಈಶಾನ್ಯ ಮಾನ್ಸೂನ್ ಆರಂಭವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಮುದ್ರ ಮಟ್ಟದಿಂದ 0.9 ಕಿಲೋಮೀಟರ್ ಎತ್ತರದಲ್ಲಿ ಚಕ್ರವಾತ ಸುಳಿ (ಸುಂಟರಗಾಳಿ ಸುಳಿ) ಮುಂದುವರಿದಿದೆ ಎಂದು ವರದಿಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇರುವುದರಿಂದ ಅಕ್ಟೋಬರ್ 13 ರಿಂದ 16 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 12 ರಂದು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಮಳೆ ಹಾಗೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


The graphics and sound on this site make it feel like a real casino. I had a huge win last night and the support team was very helpful. Love phokadacasino!
Solid platform with a very professional layout. I feel safe depositing my funds here because everything looks legit and secure. I trust kv88 for my daily plays.