ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಇವರೀಗೆ, ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ ” ಭವ್ಯ ಸಮ್ಮೇಳನ ವೇದಿಕೆಯಲ್ಲಿ “ಚುಟುಕು ಸಿರಿ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.