ಮಂಜೇಶ್ವರ :ಗುಜರಾತ್ನ ಅಹ್ಮದಾಬಾದ್ ನಲ್ಲಿ ನಡೆದ ಬೋಯಿಂಗ್ ವಿಮಾನ ದುರಂತದಲ್ಲಿ ಮೃತ ಪಟ್ಟ ಪ್ರಯಾಣಿಕರಿಗೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು ಸಂತಾಪ ಸೂಚಿಸಿದ್ದಾರೆ.
ಬದುಕಿ ಉಳಿದ ಗಾಯಲು ಬೇಗ ಗುಣ ಮುಖರಾಗಲಿ ಏಂದು ಅವರು ಹಾರೈಸಿದ್ದಾರೆ ಹಾಗೂ ಇದನ್ನು ಕೇಂದ್ರ ಸರಕಾರ ತನಿಖೆ ನಡೆಸಿ ಇದರ ಸತ್ಯಂಶವನ್ನು ಕಂಡು ಹಿಡಿಯಬೇಕು ಏಂದು ಗಣೇಶ್ ಪಾವೂರು ಅಗ್ರಹಿಸಿದ್ದಾರೆ ಈ ದುರಂತದಲ್ಲಿ ಮೃತ ಪಟ್ಟ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ.