2015ರ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಪೊಲೀಸರ ಬಲೆಗೆ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ‌ಪೊಲೀಸರು‌ ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅ.ಕ್ರ:100/2015, ಕಲಂ:447, 427, 504 & 506 ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ  ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ವರೂಪ್ @ಸ್ವರೂಪ್ ಅಮೀನ್ ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!