ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನ ದಾರುಣ ಅಂತ್ಯ

​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.

ಬೇಡಕಂ ತಲೇಕುನ್ನಿನ ಅಶ್ರಫ್ ಮುಸ್ಲಿಯಾರ್ ಅವರ ಪುತ್ರ ಮುಹಮ್ಮದ್ ಇಯಾಸ್ ಮೃತ ಬಾಲಕ.ಈತ ಕುಂಡಂಕುಳಿ ಸರ್ಕಾರಿ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!