ಸಂಶೋಧಕ, ಶಿಕ್ಷಣ ತಜ್ಞ ಡಾ. ಬೆಟ್ಟಪ್ಪ ಕ. ಅವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್‌ಮೆಂಟ್ ಅವಾರ್ಡ್–2026’

ಕಾಸರಗೋಡು: ಸಂಶೋಧಕ, ಶಿಕ್ಷಣ ತಜ್ಞ ಹಾಗೂ ವಿದ್ವಾಂಸರಾದ ಡಾ. ಬೆಟ್ಟಪ್ಪ ಕ. ಅವರು ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆಯಾಗಿದ್ದಾರೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ’ ಸಮಾರೋಪ ಕಾರ್ಯಕ್ರಮ ಹಾಗೂ *ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ *ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!