ಕುಂಬಳೆ : ಕುಂಬಳೆ ಸರ್ಕಾರಿ ಸೀನಿಯರ್ ಬೇಸಿಕ್ ಶಾಲೆಯಲ್ಲಿ ಕಿಫ್ಬಿ-ಕಿಲಾ ಯೋಜನೆಯಡಿ ನಿರ್ಮಿಸಲಾದ ನೂತನ ಬಹುಮಹಡಿ ಕಟ್ಟಡವನ್ನು ಶಿಕ್ಷಣ ಸಚಿವ ಅಡ್ವ. ಎನ್. ಶಂಸುದ್ದೀನ್ ಅವರು ಉದ್ಘಾಟಿಸಿದರು.


3.90 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಕಟ್ಟಡದಲ್ಲಿ ಒಟ್ಟು 18 ತರಗತಿ ಕೊಠಡಿಗಳಿವೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕರಾದ ಎ.ಕೆ.ಎಂ. ಅಶ್ರಫ್ ವಹಿಸಿದರು . ಕಲ್ಲಟ್ರ ಮಾಯಿನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಸ್ವಾಗತಿಸಿದರು.


ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ, ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲಾಕುಂಜಿ ಚೆರ್ಕಳ, ಪಂಚಾಯತ್ ಉಪಾಧ್ಯಕ್ಷೆ ಎಂ. ಬಲ್ಕೀಸ್, ಜಿಲ್ಲಾ ಪಂಚಾಯತ್ ಸದಸ್ಯ ಅಜೀಜ್ ಕಲತ್ತೂರು, ಬ್ಲಾಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಕರ್ಳ ಹಾಗೂ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎ.ಕೆ. ಆರಿಫ್ ಸೇರಿದಂತೆ ಹಲವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಥಮ ಡಿಜಿಟಲ್ ಸ್ಕ್ವೇರ್ ಅನ್ನು ಕೂಡ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಉದ್ಘಾಟಿಸಿದರು.


What I love most about this platform is how transparent they are with everything. From fair gameplay to clear terms and conditions it feels like a safe environment to play. The support team is friendly and always goes the extra mile. peruletix
Logging in feels like stepping into a proper lounge instead of some sketchy interface. The slot selection is massive and the bonus terms are actually readable. I love how transparent they are about wagering requirements. My friends and I keep coming back because they treat us like regulars instead of just another account number. aq777login
After scrolling through countless options I finally settled on this one. The registration takes less than two minutes and the welcome offer is actually worth claiming. Payment methods are diverse and everything runs without any lag. A refreshing choice for everyday entertainment. phwen