ಕುಬಣೂರು ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ

ಉಪ್ಪಳ: ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘ ಕುಬಣೂರು ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಬನೂರು ಶ್ರೀರಾಮ ಎ.ಯು.ಪಿ. ಶಾಲೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಹೈಯರ್ ಸೆಕೆಂಡರಿ ಹಾಗೂ ಪದವಿ ವಿಭಾಗಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!