ಕಾಸರಗೋಡು: ನಡೆದುಕೊಂಡು ಶಾಲೆಗೆ ಹೋಗುತ್ತಿದ್ದ ಹದಿಮೂರು ವರ್ಷದ ವಿದ್ಯಾರ್ಥಿನಿಗೆ ದಾರಿಯಲ್ಲಿ ಅಡ್ಡಗಟ್ಟಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಪಳ್ಳತ್ತಡ್ಕ ನಿವಾಸಿ ರಮೇಶ್ (43) ಬಂಧಿತ ಆರೋಪಿ. ಮೂರು ದಿನಗಳ ಹಿಂದೆ ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ತಡೆದು, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಲಾಗಿದೆ ಎಂದು ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ವಿವಿಧ ಪ್ರದೇಶಗಳ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಆರೋಪಿಯನ್ನು ಯಶಸ್ವಿಯಾಗಿ ಗುರುತಿಸಿ ಸೆರೆಹಿಡಿದಿದ್ದಾರೆ. ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ.


[591]blazespins Official Login | সেরা অনলাইন ক্যাসিনো ও স্লট গেম,blazespins-এ আজই যোগ দিন। বিকাশ দিয়ে টাকা জমা করে সেরা অনলাইন ক্যাসিনো গেম এবং স্লট গেম উপভোগ করুন। এখনই অ্যাপটি ডাউনলোড করে খেলা শুরু করুন। visit: blazespins