ರಂಗ ಡಿಂಡಿಮ ಸಾಂಸ್ಕೃತಿಕ ಸಾಹಿತ್ಯ ಸಂಘ ಕಾಸರಗೋಡು ( ರಿ) ಆಯೋಜಿಸಿದ ಕಾಸರಗೋಡು ಜಿಲ್ಲಾಮಟ್ಟದ ‘ರಂಗಭೂಮಿ ಕಾರ್ಯಾಗಾರ 2026’ ವನ್ನು ದಕ್ಷಿಣ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಂಗಕಮಿ೯ ಸಾಹಿತಿ ಹರೀಶ್ ಸುಲಾಯ ಒಡ್ಡಂಬೆಟ್ಟು ಉದ್ಘಾಟಿಸಿ ‘ಪರಸ್ಪರ ಸಂವಹನದ ಮೂಲಕ ಅನುಭವವನ್ನು ಪಡೆದು ರಂಗ ಪ್ರಜ್ಞೆ ಬೆಳೆಸುವುದರೊಂದಿಗೆ ತಾತ್ವಿಕ ಚಿಂತನಾತ್ಮಕ ಮನೋಭಾವವನ್ನು ರಂಗ ಕಾರ್ಯಾಗಾರ ಸೃಷ್ಠಿಸುತ್ತದೆ. ಕಲೆ ಎನ್ನುವುದು ಅನುಭವ ಮೀಮಾಂಸೆಯಾಗಿದೆ ಅದರೊಳಗೆ ಬಂದಾಗುವುದೆಂದರೆ ನಮ್ಮನ್ನು ನಾವು ಸೃಜನಾತ್ಮಕವಾಗುತ್ತೇವೆ. ಕಾಸರಗೋಡು ವಿವಿಧ ಪ್ರದೇಶಗಳಿಂದ ಭಾಗವಹಿಸಿದ ಉದಯೋನ್ಮುಖ ನಾಳೆಯ ರಂಗಕರ್ಮಿಗಳ ಆಸಕ್ತಿ ಹಾಗೂ ರಂಗಡಿಂಡಿಮದ ಮೌಲ್ಯಯುತ ಕಾರ್ಯಕ್ರಮವನ್ನು ಪ್ರಶಂಸಿ ಮಾತಾನಾಡಿದರು



ರಂಗಡಿಂಡಿಮದ ಅಧ್ಯಕ್ಷರಾದ ರಂಗನಿರ್ದೇಶಕ ಉದಯ ಸಾರಂಗ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಕಲಾವಿದೆ ಪ್ರಭಾವತಿ ಕೆದಿಲಾಯ, ರಂಗ ನಿರ್ದೇಶಕ ಮಧುಸೂದನ ಬಲ್ಲಾಳ್, ಶಿಕ್ಷಕಿ ಸಾವಿತ್ರಿ ಟೀಚರ್, ಶಿಕ್ಷಕ ಕಮಲಾಕ್ಷ ನಾಯಕ್ ನಲ್ಕ, ಪತ್ರಕರ್ತರಾದ ಅಖಿಲೇಶ್ ನಗುಮೊಗಂ, ಜಯ ಮಣಿಯಂಪಾರೆ, ಉಪಸ್ಥಿತರಿದ್ದರು. ಪ್ರಸಿದ್ಧ ರಂಗ ನಿರ್ದೇಶಕ ವಿದ್ದು ಉಚ್ಚಿಲ ಹಾಗೂ ಯುವ ಕಲಾವಿದೆ ಮೇಘನಾ ಕುಂದಾಪುರ ಸಂಪನ್ಮೂಲ ವ್ಯಕ್ತಿಗಳಾಗಿ ಬಾಗವಹಿಸಿ ತರಗತಿ ನಡೆಸಿಕೊಟ್ಟರು.ಶಿಕ್ಷಕ ರಂಗಕರ್ಮಿ ಅಶೋಕ್ ಮಾಸ್ತರ್ ಕೊಡ್ಲಮೊಗರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕವಿ ಶೀನಿವಾಸ ಪೆರಿಕ್ಕಾನ ವಂದಿಸಿದರು .




[7802]Sm66 | Link vào nhà cái và hướng dẫn tải app nổ hũ,Truy cập sm66 để trải nghiệm cách chơi baccarat online chuẩn xác và mẹo quay hũ nổ hũ dễ thắng. Nạp tiền qua momo casino nhanh chóng, đăng ký ngay hôm nay. visit: sm66
[1581]pkpk লগইন এবং অ্যাপ ডাউনলোড – অনলাইন স্লট গেম সাইট,pkpk লগইন করুন এবং সহজে অ্যাপ ডাউনলোড করে খেলুন। বিকাশ দিয়ে ক্যাসিনো ডিপোজিট এবং লাইভ ক্যাসিনো খেলার নিয়ম জানতে আজই জয়েন করুন। visit: pkpk