ಕಾಸರಗೋಡು: ಕಾಸರಗೋಡು ಜಿಲ್ಲೆಯ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇಲ್ಲಿಯವರೆಗೆ ಕಾಸರಗೋಡು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕೃಷಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಈ ಮೂಲಕ ಕಾಸರಗೋಡು ಜಿಲ್ಲಾಧಿಕಾರಿ ಹುದ್ದೆಯ ಜವಾಬ್ದಾರಿಯನ್ನು ಶ್ರೀಧನ್ಯಾ ಸುರೇಶ್ ವಹಿಸಿಕೊಳ್ಳಲಿದ್ದಾರೆ.


