ಶತಾಯುಷಿ ಮೃದಂಗ ವಿದ್ವಾಂಸ ಸೂರ್ಲು ಬಾಬು ರೈ ಅವರಿಗೆ ಗೌರವಾರ್ಪಣೆ

ಕಾಸರಗೋಡು: ವಯೋಜನ ದಿನಾಚರಣೆಯ ಅಂಗವಾಗಿ ಕೇರಳ ರಾಜ್ಯ ಪಿಂಚಣಿದಾರರ ಸಂಘದ ಕಾಸರಗೋಡು ಬ್ಲಾಕ್ ಸಮಿತಿಯ ವತಿಯಿಂದ ಶತಾಯುಷಿ ಹಾಗೂ ಹಿರಿಯ ಮೃದಂಗ ವಿದ್ವಾಂಸರಾದ ಶ್ರೀ ಸೂರ್ಲು ಬಾಬು ರೈ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಸೂರ್ಯನಾರಾಯಣ ಭಟ್, ಕಾರ್ಯದರ್ಶಿ ರಾಜೇಂದ್ರ ಕುಂಟಾರು, ಸವಿತಾ ಟೀಚರ್, ಭಲರಾಮ್ ಭಟ್, ನೂತನ ಕುಮಾರಿ ಹಾಗೂ ನಾರಾಯಣ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!