ತೃಪ್ತಿ ಎಸ್. ಕುಂಬಳೆ ಉಪಜಿಲ್ಲಾ ಮಟ್ಟದ ಲಿಟ್ಲ್ ಮಾಸ್ಟರ್ ಆಗಿ ಆಯ್ಕೆ

ಸೂರಂಬೈಲು: ಸಿ.ಎಂ. ಕಿಡ್ಸ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ ತೃಪ್ತಿ ಎಸ್. ಅವರು ಕುಂಬಳೆ ಉಪಜಿಲ್ಲಾ ಮಟ್ಟದ ಲಿಟ್ಲ್ ಮಾಸ್ಟರ್ ಆಗಿ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ರಕ್ಷಕ-ಶಿಕ್ಷಕ ಸಂಘವು ಅಭಿನಂದನೆ ಸಲ್ಲಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!