ಸೂರಂಬೈಲು: ಅಡೂರಿನಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಗಣಿತ ಮೇಳದ ಯುಪಿ ವಿಭಾಗದ ಸ್ಥಿರ ಮಾದರಿ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಆರನೇ ತರಗತಿ ವಿದ್ಯಾರ್ಥಿ ಪ್ರಣಯ್ ಎ ಗ್ರೇಡ್‌ನೊಂದಿಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

