ಅರೆಬಿಕ್ ನಾಟಕದಲ್ಲಿ ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಸೂರಂಬೈಲು: ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಅರೆಬಿಕ್ ಕಲೋತ್ಸವದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಹೈಸ್ಕೂಲ್ ವಿಭಾಗದ ಅರೆಬಿಕ್ ನಾಟಕ ಸ್ಪರ್ಧೆಯಲ್ಲಿ ಎ ಗ್ರೇಡ್‌ನೊಂದಿಗೆ ಪ್ರಥಮ ಸ್ಥಾನ ಗಳಿಸಿದ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!