ಸಾಹಿತ್ಯ ಸೆಮಿನಾರ್‌ನಲ್ಲಿ ಸೂರಂಬೈಲು ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

ಸೂರಂಬೈಲು: ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಸಾಹಿತ್ಯ ಸೆಮಿನಾರ್‌ನಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾನ್ವಿ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ರಕ್ಷಕ-ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ. ಸಾನ್ವಿಯ ಸಾಧನೆಗೆ ಶಾಲಾ ಶಿಕ್ಷಕರು ಹಾಗೂ ಸಹಪಾಠಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!