ಸಮೂಹಗೀತೆಯಲ್ಲಿ ಸೂರಂಬೈಲು ಶಾಲೆಯ ವಿದ್ಯಾರ್ಥಿಗಳ ಸಾಧನೆ: ಎ ಗ್ರೇಡ್‌ನೊಂದಿಗೆ ದ್ವಿತೀಯ ಸ್ಥಾನ

ಸೂರಂಬೈಲು: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಯುಪಿ ವಿಭಾಗದ ಸಮೂಹಗೀತೆ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎ ಗ್ರೇಡ್‌ನೊಂದಿಗೆ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಧನೆಯನ್ನು ಗುರುತಿಸಿ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!