ಆಂಜನೇಯ ಫ್ರೆಂಡ್ಸ್ ಕ್ಲಬ್ ಕಣ್ವತೀರ್ಥ – 79 ನೇ ಸ್ವಾತಂತ್ರ್ಯ ದಿನಾಚರಣೆ

ಮಂಜೇಶ್ವರ : ಕಣ್ವತೀರ್ಥದ ಆಂಜನೇಯ ಫ್ರೆಂಡ್ಸ್ ಕ್ಲಬ್ ನವರು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಂಜನೇಯ ಮೈದಾನ ಕಣ್ವತೀರ್ಥದಲ್ಲಿ ಸಂಭ್ರಮದಿಂದ ಆಚರಿಸಿದರು . ಧ್ವಜಾರೋಹಣವನ್ನು ಯುವ ಉದ್ಯಮಿ, ಸಮಾಜ ಸೇವಕರಾದ ಶ್ರೀ ಪವನ್ ಅಂಜರೆಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ 21 ನೇ ವಾರ್ಡ್ ನ ಪಂಚಾಯತ್ ಸದಸ್ಯ ಲಕ್ಷ್ಮಣ್ ಕುಚ್ಚಿಕ್ಕಾಡ್ , ಧಾರ್ಮಿಕ ಚಿಂತಕರು, ಸಮಾಜ ಸೇವಕರಾದ ಶ್ರೀನಿವಾಸ್ ಭಟ್ ,ಆಂಜನೇಯ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುನಿಲ್ .ಪಿ ಕಣ್ವತೀರ್ಥರವರು ಅತಿಥಿಗಳಾಗಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!