ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಜೀಪ್ ಡಿಕ್ಕಿಸ್ಕೂಟರ್ ಸವಾರ ಮೃತ್ಯು -ಇನ್ನೊಬ್ಬ ಗಂಭೀರ

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ರಾತ್ರಿ 7.30 ರ ಸುಮಾರಿಗೆ ಸ್ಕೂಟರ್ ಹಾಗೂ ಬೊಲೇರೋ ಜೀಪ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಜೊತೆಗಿದ್ದವನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತಲಪಾಡಿ ನಿವಾಸಿ ಹಮೀದ್ ಅವಘಾತದಲ್ಲಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಇಜಾಝ್ ಆಸ್ಪತ್ರೆಗೆ ದಾಖಲಿಸಲಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ.
ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಸಂಚರಿಸುತಿದ್ದ ಸ್ಕೂಟರಿಗೆ ಅದೇ ಭಾಗದಿಂದ ಅಮಿತ ವೇಗದಲ್ಲಿ ಬಂದ ಬೊಲೆರೋ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!