ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ.

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ ನಡೆಯಿತು.

.ಕಾರ್ಯಕ್ರಮದಲ್ಲಿ ವರ್ಕಾಡಿ ಮಂಡಲ ಅಧ್ಯಕ್ಷ ಪುರುಷೋತ್ತಮ ಅರಿಬೈಲ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ. U. D.F.ಅಧ್ಯಕ್ಷ ಮಜಲ್ ಮಹಮ್ಮದ್. ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು. ಕಾಂಗ್ರೆಸ್ ಕಾರ್ಯದರ್ಶಿವಸಂತ ರಾಜ್ ಸದಾಶಿವ ಆಜೀಸ್ ಕಲ್ಲೂರು ಮಹಮ್ಮದ್ ಕೆದುoಬಾಡಿ ಇನ್ನು ಹಲವು ನಾಯಕರು ಕಾರ್ಯಕರ್ತರು ಭಾಗವಹಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!