ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರ ಮಠ ಮೊಗ್ರಾಲ್ ಪುತ್ತೂರು ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀದರ ನಡುಹಿತ್ಲು ಇವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು,
ಈ ಸಂದರ್ಭದಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಸುಶೀಲ, ಮಂದಿರದ ಅರ್ಚಕರಾದ ಶ್ರೀ ಪ್ರಭಾಕರ ದೊಡ್ಡಹಿತ್ಲು, ಸಮಿತಿ ಕಾರ್ಯದರ್ಶಿ ಗಳು, ಸದಸ್ಯರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು