ಚಿಗುರುಪಾದೆ: ದೇಶದಲ್ಲೇ ಪ್ರಥಮ ಬಾರಿಗೆ ಕೇರಳ ರಾಜ್ಯವು ಕಡುಬಡತನ ಮುಕ್ತ ರಾಜ್ಯವಾಗಿ ಕೇರಳ ರಾಜ್ಯ ಸರಕಾರ ಘೋಷಿಸಿದ ಸಂಭ್ರಮಾಚರಣೆಯ ಭಾಗವಾಗಿ ಮೀಂಜ ಚಿಗುರು ಪಾದೆ ವಾರ್ಡ್ ಮಟ್ಟದ ಕಾರ್ಯಕ್ರಮವನ್ನು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಶ್ರೀ ಕೆ. ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿದರು.
ಸಭೆಯಲ್ಲಿ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಶ್ರೀ ಡಿ.ಕಮಲಾಕ್ಷ, “ಮೀಂಜ_ಮಂಗಲ್ಪಾಡಿ” ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ, ಶ್ರೀ ರಾಮಚಂದ್ರ ಟಿ.ಉಪಸ್ಥಿತರಿದ್ದರು. ಶ್ರೀ ಉದಯ ಸಿ.ಹೆಚ್.ಸ್ವಾಗತಿಸಿದರು.