ಜನಪ್ರಿಯ ವೈದ್ಯ, ಕವಿ, ಕಲಾವಿದ ಗಡಿನಾಡಿನ ಡಾ. ಜನಾರ್ಧನ ನಾಯ್ಕ್ ಸಿ. ಎಚ್ ಕನ್ನಡ ಭವನದ ಗೌರವಾನ್ವಿತ “ಸಮಾಜ ಸೇವಾ ರತ್ನ ಪ್ರಶಸ್ತಿ 2026” ಕ್ಕೆ ಆಯ್ಕೆ

ಕಾಸರಗೋಡು: ಕಾಸರಗೋಡಿನ ಹೆಮ್ಮೆಯ ವೈದ್ಯ ಶಿರೋಮಣಿ, ದೇಶೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರಗಳನ್ನು ಮುಡಿಗೆರಿಸಿಕೊಂಡಿರುವ ಕವಿಹೃದಯಿ ಡಾ. ಜನಾರ್ದನ ನಾಯ್ಕ್ ಸಿ. ಎಚ್ ಇವರೀಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18.01.2026,ರಂದು ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!