ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ವತಿಯಿಂದ ಗಾಂಧಿ ಜಯಂತಿ ಆಚರಣೆ

ಗುವೇದಪಡ್ಪು : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151 ನೇ ಜನ್ಮ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಹಾಗೂ ಅಂಗನವಾಡಿ ಕೇಂದ್ರ ಗುವೇದಪಡ್ಪು ಇದರ ಜಂಟಿ ನೇತೃತ್ವದಲ್ಲಿ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆಶಾ ಕಾರ್ಯಕರ್ತೆ ಜಮೀಲಾ ಗುವೇದಪಡ್ಪು ನೆರವೇರಿಸಿದರು. ಅಂಗನವಾಡಿ ಸಹಾಯಕಿ ಸುಮತಿ,ರೈಯಾನ ಟೀಚರ್ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪರಿಸರವನ್ನು ಶುಚಿಗೊಳಿಸಲಾಯಿತು.ಪ್ರೇರಣಾ ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಅಂಗನವಾಡಿ ಟೀಚರ್ ಹರಿಣಾಕ್ಷಿ ವಂದಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!