ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ 50 ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ಮುಹಮ್ಮದ್ ಶಿಯಾಬ್ @ ಶಿಯಾಬ್ , ಮೊಹಮ್ಮದ್ ನೌಷದ್ @ ನೌಷದ್, ಇಮ್ರಾನ್ @ ಇಂಬ, ನಿಸಾರ್ ಅಹಮ್ಮದ್ @ ನಿಸಾರ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿಯ ತಂಡವು ಖಚಿತ…

Read More

ಎಂಡಿಎಂಎ ಮಾರಾಟ ಮಾಡಲು ಯತ್ನ: ಐವರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ನ್ಯಾಯಾಲಯವು 12ರಿಂದ 14 ವರ್ಷಗಳ ಕಠಿಣ ಸಜೆ ವಿಧಿಸಿದೆ.ಆರೋಪಿಗಳಾದ ಬೆಂಗಳೂರು ವರ್ತೂರಿನ ಗುಂಟೂರ್ ಪಾಳ್ಯದ ಲುವಾಲ್ ಡೇನಿಯಲ್ ಜಸ್ಟಿನ್ ಬೌಲೊ ಅಲಿಯಾಸ್ ಡ್ಯಾನಿ, ಉಪ್ಪಳದ ಮೊಹಮ್ಮದ್ ರಮೀಝ್‌ ಅಲಿಯಾಸ್ ಮುಹಮ್ಮದ್ ರಮೀಝ್, ಕಾಸರಗೋಡು ಕುನ್ನಿಲ್‌ನ ಮೊಯ್ದೀನ್ ರಶೀದ್ , ಉಪ್ಪಳದ ಅಬ್ದುಲ್ ರವೂಫ್‌ ಅಲಿಯಾಸ್ ಟಫ್ ರವೂಫ್ ಮತ್ತು ಬೆಂಗಳೂರು ಮಡಿವಾಳದ ಸಬಿತ ಅಲಿಯಾಸ್ ಚಿಂಜು ಅಲಿಯಾಸ್…

Read More

ಬಂಟ್ವಾಳ : ಕಾರ್ಮಿಕ ಬೇಡಿಕೆಗೆ ಆಗ್ರಹಿಸಿ AICCTUವಿನಿಂದ ಪ್ರತಿಭಟನೆ

ಬಂಟ್ವಾಳ: ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ Aicctu ದಕ ಜಿಲ್ಲಾ ಸಮಿತಿ ವತಿಯಿಂದ ಬಿಸಿರೋಡ್ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು. ಪ್ರತಿಭಟನೆಯಲ್ಲಿ ಎಐಸಿಸಿಟಿಯು ಜಿಲ್ಲಾ ಅದ್ಯಕ್ಷ ರಾದ ರಾಮಣ್ಣ ವಿಟ್ಲ, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ. ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು ಕೊಡಗು ಜಿಲ್ಲಾ ಅಧ್ಯಕ್ಷರಾದ ಮೋಹನ್ ವಿರಾಜ್ ಪೇಟೆ,ಮಾತನಾಡಿದರು….

Read More

ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನ

ಮಂಗಳೂರು: ಸಂವಿಧಾನ‌ ಶಿಲ್ಪಿ, ಭಾರತ ರತ್ನ‌ ಡಾ. ಬಿ. ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಬಾಬಾ ಸಾಹೇಬರು ಕೇವಲ ದಲಿತರ ಪರ ಹೋರಾಟಗಾರ ಅಲ್ಲ. ಈ ದೇಶದ ಪ್ರತಿಯೊಬ್ಬ ಅಸಹಾಯಕನ ಶೋಷಿತನ ಪರವಾಗಿ ಮಿಡಿದ ಮಹಾ ಮಾನವತಾವಾದಿ ಅವರು….

Read More

ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್..? ಸೂಚನಾ ಫಲಕಕ್ಕೆ ಡೋಂಟ್ ಕೇರ್ …!

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಹಿಂಬದ್ದಿಗೆ ಅತ್ತಾವರ ಮತ್ತು ಹಂಪನಕಟ್ಟೆಯ ನಡುವೆ ಸಂಪರ್ಕಿಸುವ ರಸ್ತೆ ಇದ್ದು ಈ ರಸ್ತೆಯ ಬದಿಗೆ ನೋ ಪಾರ್ಕಿಂಗ್ ಎಂದು ಸೂಚನಾ ಫಲಕವನ್ನು ಹಾಕಲಾಗಿದೆ . ಆದರೆ ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ತುರ್ತು ವಾಹನಗಳ ಹೊರತಾಗಿ ರಿಕ್ಷಾ, ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿದೆ. ಇದರಿಂದ ಆ ಮಾರ್ಗವಾಗಿ ಸಂಚಾರ ಮಾಡುವ ಇತರೇ ವಾಹನಗಳಿಗೆ ಮತ್ತು ಆ ಹಾದಿಯಾಗಿ ನಡೆದುಕೊಂಡು ಹೋಗುವ ಪ್ರಯಾಣಿಕರಿಗೆ ತೊಂದರೆಯನ್ನು ನೀಡುತ್ತದೆ . ನೋ ಪಾರ್ಕಿಂಗ್ ಸ್ಥಳದಲ್ಲಿ ಈ…

Read More

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ನಿಯೋಗದ ಭೇಟಿ: ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು

ಮಂಗಳೂರು: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿಯನ್ನು ಸಲ್ಲಿಸಲಾಯಿತು. ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರಿಗೆ ಮನವಿಯನ್ನು ಸಲ್ಲಿಸಿದರು….

Read More

ಸ್ವರ್ಣ ಕಸಿದ ಪ್ರಕರಣ ಬೆನ್ನೆಟ್ಟುತ್ತಿದ್ದ ಪೊಲೀಸರ ಬಲೆಗೆ ಬಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳ.. !

ಮಂಗಳೂರು: ಚಿನ್ನದ ಸರ ಕಸಿದ ಪ್ರಕರಣದ ಬೆನ್ನತ್ತಿದ ಕದ್ರಿ ಠಾಣೆ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಸೆರೆಹಿಡಿದು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ವೆಲ್ಲಟ್ಟಿ ವೀಡು, ವಲಿಯರ್ತಲ ನಿವಾಸಿ ಆದಿತ್ ಗೋಪಾನ್ @ ಮುತ್ತು ಕೃಷ್ಣ (32) ಎಂದು ಗುರುತಿಸಲಾಗಿದೆ. ಕಳೆದ ನ.21ರಂದು ಸಂಜೆ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧ ಮಹಿಳೆಯು ತನ್ನ ಮನೆಯ ಬಳಿಯಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನದಲ್ಲಿ…

Read More

ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ನಡೆದ ಶಾಲಾ ವಾರ್ಷಿಕ ಕ್ರೀಡೋತ್ಸವ

ಮಂಜೇಶ್ವರ: ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಶಾಲಾ ಪರಿಸರವು ಹಬ್ಬದ ಸಂಭ್ರಮದಿಂದ ಕಂಗೊಳಿಸಿತು. ಬೆಳಗಿನ ನಸುಕುದಿಂದಲೇ ವಿದ್ಯಾರ್ಥಿಗಳ ಹರ್ಷೋದ್ಗಾರ, ಬಣ್ಣಬಣ್ಣದ ಧ್ವಜಗಳು ಮತ್ತು ಕ್ರೀಡಾಂಗಣದ ಸಜ್ಜು ಎಲ್ಲರ ಗಮನ ಸೆಳೆಯುವಂತಿತ್ತು. ಶಾಲಾ ಚೇಯರ್ಮ್ಯಾನ್ ಹಾಜಿ ಅಬ್ದುಲ್ ರಹ್ಮಾನ್ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಶುಭಾರಂಭವು ಭವ್ಯ ಮೆರವಣಿಗೆಯಿಂದ ಜರುಗಿತು. ವಿದ್ಯಾರ್ಥಿಗಳು ತಮ್ಮ ತಮ್ಮ ಹೌಸ್‌ಗಳ ವಿಶಿಷ್ಟ ವೇಷಭೂಷಣ ಮತ್ತು…

Read More

ಮಂಗಳೂರು ಸರಕಾರಿ ಸಂಸ್ಥೆಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ .. !

ಮಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಪೊಲೀಸ್ ಇಲಾಖೆಗಳ , ಜಂಟಿ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತ್ತು . ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಮಾತನಾಡಿ , ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ ಭಾರತದ ನಾಗರಿಕರಿಗೆ ಮುಖ್ಯವಾಗಿದೆ . ಡಾ.ಬಿ.ಆರ್.ಅಂಬೇಡ್ಕರ್ ಅವರು ನಾಗರಿಕರಿಗೆ ಸರಕಾರದಿಂದ ಬರುವ ಎಲ್ಲಾ ಅವಶ್ಯಕ…

Read More

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿದ್ದೆ : ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. ಅಷ್ಟೇಅಲ್ಲ, ಈ…

Read More
error: Content is protected !!