ಭಾರತದ ಕಾಂಗ್ರೇಸ್ ಪಕ್ಷ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಅಂತ್ಯ ಕ್ರಿಯೆಗೆ ದೆಹಲಿಯಲ್ಲಿ ಸ್ಥಳಾವಕಾಶ ನೀಡಿತ್ತೇ ….. ? : ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆಡಳಿತ ಅಧಿಕಾರಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ SC ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಮಾಲಾರ್ಪಣೆ ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ , ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು…