ದಾರುಲ್ ಹಸನಿಯ ಅಕಾಡೆಮಿ (ಹಿಫ್ಝ್ ) ಶಿಕ್ಷಕ ರಕ್ಷಕ ಸಮಿತಿ ರಚನೆ

ಪುತ್ತೂರು: ದಾರುಲ್ ಹಸನಿಯ ಅಕಾಡೆಮಿ ಎಜುಪಾರ್ಕ್ ಪುತ್ತೂರು ಇದರ (ಹಿಫ್ಝ್) ಶಿಕ್ಷಕ ರಕ್ಷಕ ಸಮಿತಿ (2026-27) ಸಭೆಯು ಸಂಸ್ಥೆಯ ಅಧ್ಯಕ್ಷರಾದ ಬಹು. ಕೆ ಎಸ್ ಅಲೀ ತಂಗಳ್ ಕುಂಬೋಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಮುನೀರ್ ಕಬಕ, ಪ್ರಧಾನ ಕಾರ್ಯದರ್ಶಿಯಾಗಿ ಕೆ ಎಂ ರಫೀಕ್ ಬೆಟ್ಟoಪಾಡಿ, ಕೋಶಾಧಿಕಾರಿಯಾಗಿ ರಫೀಕ್ ಸಕಲೇಶಪುರ,ವರ್ಕಿಂಗ್ ಸೆಕ್ರೆಟರಿಯಾಗಿ ಮುಹಮ್ಮದ್ ತ್ವಾಯಿಫ್ ಅಲ್ ಫಾಝಿಲಿ, ಉಪಾಧ್ಯಕ್ಷರಾಗಿ ಶರೀಫ್ ತಿಂಗಳಾಡಿ,ಶರೀಫ್ ಕೆ ಪಿ, ಜೊತೆ ಕಾರ್ಯದರ್ಶಿಗಳಾಗಿಇಕ್ಬಾಲ್ ಉಳ್ಳಾಲ,ಮಹ್ಬೂಬ್ ಸುಳ್ಯ, ಸ್ವಾದಿಕ್ ಇವರುಗಳು ಆಯ್ಕೆಯಾದರು. ಮುನೀರ್ ಕೆ…

Read More

ಉಪಜಿಲ್ಲಾ ಅಥ್ಲೆಟಿಕ್ ಮೀಟ್‌ನಲ್ಲಿ ಶ್ರೀವಾಣಿ ವಿಜಯ ಶಾಲೆಯ ಸಾಧನೆ; ವಿಜಯೋತ್ಸವ ಜಾಥಾ

ಮಂಜೇಶ್ವರ: ಉಪಜಿಲ್ಲಾ ಮಟ್ಟದ ಅಥ್ಲೆಟಿಕ್ ಮೀಟ್‌ನಲ್ಲಿ ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಹಾಗೂ ಸಮಗ್ರ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಯ ಸಂಭ್ರಮಕ್ಕಾಗಿ ಶಾಲೆಯಲ್ಲಿ ಬ್ಯಾಂಡ್ ವಾದ್ಯಗಳೊಂದಿಗೆ ವಿಜಯೋತ್ಸವ ಜಾಥಾ ನಡೆಸಲಾಯಿತು. ಜಾಥದಲ್ಲಿ ಶಾಲಾ ಪ್ರಾಂಶುಪಾಲ ವಿಜಯಕುಮಾರ್, ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ., ಅಧ್ಯಾಪಕ–ಅಧ್ಯಾಪಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಉಪಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…

Read More

ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಲು ಆಗ್ರಹ. ಜನವರಿ 2025ರ ಮತದಾರರ ಪಟ್ಟಿ ಮರುಸ್ಥಾಪನೆಗೆ ಒತ್ತಾಯ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು, ಜನವರಿ 2025ರ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಅಳಿಸಿಹೋಗುವ ಆತಂಕವಿದ್ದು, ಈ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಕಾನೂನುಬದ್ಧತೆಯ…

Read More

ಶ್ರೀ ರಾಮಕ್ಷತ್ರಿಯ ಸಂಕೀತನಾ ತಂಡಕ್ಕೆ “ಕಾಸರಗೋಡು ದಸರಾ ಸಾದಕ ಸನ್ಮಾನ “

ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾಸರಗೋಡು ದಸರಾ ಸಂಕೀರ್ತನ ದಶಾಹ ಕಾರ್ಯಕ್ರಮದ ಎರಡನೇ ದಿನದಂದು, ಮಂಗಳೂರಿನ ಜೆಪ್ಪುವಿನ ರಾಮಕ್ಷತ್ರಿಯ ಸಂಕೀರ್ತನ ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಅಕ್ಟೋಬರ್ 12ರಂದು ನಡೆದ ಈ ಕಾರ್ಯಕ್ರಮದಲ್ಲಿ ಭಜನಾ ಸೇವೆ ಸಲ್ಲಿಸಿದ ರಾಮಕ್ಷತ್ರಿಯ ಸಂಕೀರ್ತನ ತಂಡಕ್ಕೆ ‘ಕಾಸರಗೋಡು ದಸರಾ ಸಾಧಕ ಸನ್ಮಾನ’ ನೀಡಿ ಗೌರವಿಸಲಾಯಿತು.ಕಾಸರಗೋಡು ದಸರಾ ಪ್ರಧಾನ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ಟೀಚರ್ ಅವರು ತಂಡದ ಸದಸ್ಯರನ್ನು…

Read More

ಸಂತ ಆಗ್ನೆಸ್ ಕಾಲೇಜಿನಲ್ಲಿ ಅ. 19 ಮತ್ತು 22ರ ಪರೀಕ್ಷೆ ಮುಂದೂಡಿಕೆ: ಆಡಳಿತ ಮಂಡಳಿ ಸ್ಪಷ್ಟನೆ

ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಮಂಗಳೂರಿನ ಸಂತ ಆಗ್ನೆಸ್ ಸ್ವಾಯತ್ತ ಕಾಲೇಜು ಅಕ್ಟೋಬರ್ 19 ಮತ್ತು 22ರಂದು ನಿಗದಿಯಾಗಿದ್ದ ಸೆಮಿಸ್ಟರ್ ಅಂತ್ಯ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ. ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಅಧಿಕೃತ ಮಾಧ್ಯಮಗಳ ಮೂಲಕ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಅಕ್ಟೋಬರ್ 2026ರ ಪರೀಕ್ಷಾ ವೇಳಾಪಟ್ಟಿಯನ್ನು ಕಾಲೇಜಿನ ಅನುಮೋದಿತ ಶೈಕ್ಷಣಿಕ ಕ್ಯಾಲೆಂಡರ್‌ಗೆ ಅನುಗುಣವಾಗಿ ಸಿದ್ಧಪಡಿಸಲಾಗಿತ್ತು. ಸೆಪ್ಟೆಂಬರ್ 11ರಂದು ಕರಡು ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಹಾಗೂ ಬದಲಾವಣೆಗಳ…

Read More

ಕರ್ನಾಟಕದ ರಾಜ್ಯಪಾಲೆಯಾಗಿ ಮಾಜಿ ಸಂಸದೆ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಅ. 13: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅ. 12ರಂದು ಈ ಸಂಬಂಧ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದ್ದು, ಅವರು ಅಧಿಕಾರ ವಹಿಸಿಕೊಂಡ ದಿನದಿಂದ ನೇಮಕಾತಿ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. 1965ರ ಅಕ್ಟೋಬರ್ 16ರಂದು ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ ಜನಿಸಿದ ಸುಧಾ ಯಾದವ್ ಅವರು ಉನ್ನತ ಶೈಕ್ಷಣಿಕ…

Read More

ದೆಹಲಿಯಲ್ಲಿ ನಡೆದ ‘ಮಂಡಿ ಹೌಸ್ ಚಲೋ’ ಪ್ರತಿಭಟನೆಯಲ್ಲಿ ಕರ್ನಾಟಕದ ಪ್ರಮುಖ ಕಾಂಗ್ರೆಸ್ ನಾಯಕರ ಭಾಗಿ

ದೆಹಲಿ, ಅಕ್ಟೋಬರ್ 12, 2026: ದೆಹಲಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಬೃಹತ್ ‘ಮಂಡಿ ಹೌಸ್ ಚಲೋ’ ಪ್ರತಿಭಟನೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಸಕ್ರಿಯವಾಗಿ ಪಾಲ್ಗೊಂಡು ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರ ನೇತೃತ್ವದಲ್ಲಿ ಈ ಪ್ರತಿಭಟನಾ ಮೆರವಣಿಗೆಯು ಯಶಸ್ವಿಯಾಗಿ ನಡೆಯಿತು. ಈ ಮಹತ್ವದ ಪ್ರತಿಭಟನೆಯಲ್ಲಿ ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ…

Read More

ಮೊಬೈಲ್ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಧರ್ಮರಾಜ್ ಸುವರ್ಣಗೆ ಜೀವಾವಧಿ ಶಿಕ್ಷೆ

ದಿನಾಂಕ; 21-09-2024 ರಂದು ಬೆಳಿಗ್ಗೆ 10.00 ಗಂಟೆಯ ಸುಮಾರಿಗೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಭಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಕರಣದ ಪಿರ್ಯಾದುದಾರರಾದ ಹನುಮಂತ ದುರ್ಗಪ್ಪ ವಡ್ಡರ್ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ:99/2024 ಕಲಂ:103 (1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣದಲ್ಲಿ ಆರೋಪಿ ಧರ್ಮರಾಜ್ ಸುವರ್ಣ…

Read More

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಆರೋಪ: ಪತಿ ಶಿವಲಿಂಗಪ್ಪ ಬಂಧನ

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಈ ಘಟನೆ ನಡೆದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಲಿಂಗಪ್ಪ ಎಂಬಾತ ತನ್ನ ಪತ್ನಿ ಸೋನಾಲಿಯನ್ನು ಅನೈತಿಕ ಸಂಬಂಧದ ವಿಚಾರವಾಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅಕ್ಟೋಬರ್ 12, 2026ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ…

Read More

AIKMCC ಕಾರ್ಯಕರ್ತರ ಸಭೆ ಪ್ಯಾಲಿಯೇಟಿವ್ ಕೇರ್ ಘಟಕ ಆರಂಭಕ್ಕೆ ಸಲಹೆ, OPPAM ಸುರಕ್ಷಾ ಯೋಜನೆಯ ಮಹತ್ವದ ಕುರಿತು ಮಾಹಿತಿ

ಪುತ್ತೂರು: AIKMCC ಕೇಂದ್ರ ಸಮಿತಿ, ರಾಜ್ಯ ಸಮಿತಿ, ಜಿಲ್ಲಾ ಸಮಿತಿ ಹಾಗೂ ವಿವಿಧ ಏರಿಯಾ ಸಮಿತಿಗಳ ನಾಯಕರು ಮತ್ತು ಕಾರ್ಯಕರ್ತರ ಸಭೆಯು ಪುತ್ತೂರು ಮಧುರ ವಿಲ್ಲಾ , ಮರೀಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪುತ್ತೂರು ಏರಿಯಾ ಸಮಿತಿ ಅಧ್ಯಕ್ಷ ಅಬೂಬಕರ್ ಮುಲಾರ್ ವಹಿಸಿದ್ದರು. ತಾಜುದ್ದೀನ್ ಟರ್ಲಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿ, ಸಭೆಗೆ ಆಗಮಿಸಿದ ರಾಷ್ಟ್ರೀಯ, ಜಿಲ್ಲಾ ಹಾಗೂ ಏರಿಯಾ ಸಮಿತಿಗಳ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ…

Read More
error: Content is protected !!