500 ವರ್ಷಗಳ ಸಂಕಲ್ಪ ಸಂಪೂರ್ಣ : ರಾಮ ಜನ್ಮ ಭೂಮಿ ಅಯೋಧ್ಯೆಯ ಶಿಖರದಲ್ಲಿ ಧರ್ಮಧ್ವಜ ಹಾರಿಸಿದ ಪ್ರಧಾನಿ ಮೋದಿ!

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಬೆನ್ನಲೇ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಧರ್ಮಧ್ವಜವನ್ನು ಪ್ರಧಾನಿ ಮೋದಿಯವರು ಹಾರಿಸಿದ್ದಾರೆ .ಧ್ವಜದಲ್ಲಿರುವ ಕೇಸರಿ ಬಣ್ಣ ಸೂರ್ಯವಂಶದ ಚಿಹ್ನೆ, ಓಂ ಪದ ಮತ್ತು ಕೋವಿದಾರ ಮರವು ರಾಮ ರಾಜ್ಯದ ವೈಭವವನ್ನು ಅನಾವರಣಗೊಳಿಸುತ್ತದೆ. ಈ ಧ್ವಜವು ಒಂದು ಸಂಕಲ್ಪ ಯಶಸ್ಸು ಸೃಷ್ಟಿಗಾಗಿ ನಡೆದ ಹೋರಾಟದ ಕಥೆ, 100 ವರ್ಷಗಳ ಹೋರಾಟದ ಭೌತಿಕ ರೂಪ ಮುಂಬರುವ ಸಾವಿರಾರು ಶತಮಾನಗಳವರೆಗೆ ಈ ಧ್ವಜವು ಭಗವಾನ್ ರಾಮನ ಮೌಲ್ಯಗಳನ್ನು…

Read More

ನ.28 ಕ್ಕೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ತನಕ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ‌ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ…

Read More

ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡ್ಡಪ್ಪ ರೈ ಅವರು 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದು,…

Read More

ಪಶುಗಳ ಆಕೃತಿಯನ್ನು ಹೋಲುವ ಎರಡು ಆದಿ ಕಾಲದ ಶಿಲಾ ವರ್ಣಚಿತ್ರಗಳ ಪತ್ತೆ….. !

ಕಾಸರಗೋಡು: ಎರಿಕ್ಕುಲಂ ವಲಿಯ ಪಾರಾದಲ್ಲಿ ಪೂರಕ ಶಿಲಾ ಅಧ್ಯಯನದ ವೇಳೆ, 20 ಚದರ ಮೀಟರ್ ಪ್ರದೇಶದಲ್ಲಿರುವ ‘ಕರಿಂಪರಾ’ ಬಂಡೆಯಲ್ಲಿ ಇನ್ನೂ ಎರಡು ಹೊಸ ಶಿಲಾ ವರ್ಣಚಿತ್ರಗಳು ಪತ್ತೆಯಾಗಿವೆ ಕೇರಳ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ವೇಳೆ ಈ ಪತ್ತೆ ನಡೆದಿದೆ.ಹೊಸವಾಗಿ ಕಂಡುಬಂದಿರುವ ಚಿತ್ರಗಳು ಎಂಟುಕುಡುಕ ಮತ್ತು ಅರಿಯಟ್ಟ ಪಾರಾ ಪ್ರದೇಶಗಳಲ್ಲಿ ಕಂಡುಬರುವ ದನಗಳ ಆಕೃತಿಗಳನ್ನು ಹೋಲುತ್ತವೆ ಪ್ರಾಣಿಗಳ ಚಿತ್ರಗಳು ನೈಋತ್ಯ ದಿಕ್ಕಿಗೆ ಸಾಗುವ ರೀತಿಯಲ್ಲಿ ಕತ್ತಲ್ಪಟ್ಟಿರುವುದು ಗಮನಾರ್ಹ. ಶತಮಾನಗಳ ಹಿಂದೆ ಮಹಾರಾಷ್ಟ್ರದ ರತ್ನಗಿರಿಯಿಂದ ವಯನಾಡಿನವರಗಿನ ಕೆಂಪು…

Read More

ಸುದೀರ್ಘ 12,000 ವರ್ಷಗಳ ಬಳಿಕ ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಮುನ್ನುಗುತ್ತಿರುವ ಬೃಹತ್ ದೂದ್ ಮೋಡಗಳ ಸಾಲು !

ನವದೆಹಲಿ: ಸುಮಾರು 12,000 ವರ್ಷಗಳ ಬಳಿಕ ಇಥಿಯೋಪಿಯಾದ ಉತ್ತರ ಅಫಾರ್ ಪ್ರದೇಶದ ಹೈಲಿ ಗುಬ್ಬಿ, ಹ್ಯಾಲಾಮುಖಿ ಭಾನುವಾರ ಸ್ಫೋಟಗೊಂಡಿದ್ದು ಅದರ ಬೂದಿ ಮೋಡಗಳು ಗಂಟೆಗೆ 100-120 ಕಿಮೀ ವೇಗದಿಂದ ಭಾರತ ಸೇರಿದಂತೆ ಅನೇಕ ದೇಶಗಳತ್ತ ಸಾಗುತ್ತಿದೆ ಎಂದು ಹವಾಮಾನ ಸಂಸ್ಥೆಗಳು ಎಚ್ಚರಿಸಿಕ ನೀಡಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಪೋಟದ ಪರಿಣಾಮವಾಗಿ ಉಂಟಾದ ದಪ್ಪ ಬೂದಿ ಮೋಡಗಳು ಮೊದಲು ಗುಜರಾತ್ ಪ್ರದೇಶವನ್ನು ಪ್ರವೇಶಿಸಿ ನಂತರ ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್ ಕಡೆಗೆ ಚಲಿಸಿವೆ. ಈಗಾಗಲೇ ವಿಷಕಾರಿ ಗಾಳಿಯಿಂದ…

Read More

ಸತ್ಯಸಾಯಿ ಬಾಬಾ ರ ಶತಾಬ್ದಿ ಮತ್ತು ನವಚೇತನ ಕೇರ್ ಸೆಂಟರ್ ಲೋಕಾರ್ಪಣೆ

ದೈಗೋಳಿ : ಶ್ರೀ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಸತ್ಯ ಸಾಯಿ ಬಾಬಾರವರ ಶತಾಬ್ದಿ ಉತ್ಸವ ಮತ್ತು ನೂತನವಾಗಿ ನಿರ್ಮಿಸಲಾದ ನವಚೇತನ ಸೆಂಟರ್ ನ ಲೋಕಾರ್ಪಣೆಯು ತಾ. 23 ಭಾನುವಾರದಂದು ನಡೆಯಿತು. ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾ ಸ್ವಾಮಿಗಳು ಕೇರ್ ಸೆಂಟರ್ ನ್ನು ಲೋಕಾರ್ಪಣೆ ಗೈದರು. ಬೆಳಗ್ಗೆ 9 ರಿಂದ ಧನ್ವಂತರಿ ಪೂಜೆ ನಡೆದು ನಂತರ ಬೃಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಣಿಪಾಲ…

Read More

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ 19 ರ ತನಕ ಚಳಿಗಾಲದ ಅಧಿವೇಶ

ಮಂಗಳೂರು : ಡಿಸೆಂಬರ್ 8 ರಿಂದ 19 ರ ತನಕ ಚಳಿಗಾಲದ ಅಧಿವೇಶವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು . ಅವರು ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅಧಿವೇಶದ ಪೂರ್ವಭಾವಿಯಾಗಿ ಸಿದ್ದತೆಗಳು ನಡೆದು ಕೊಂಡು ಬರುತ್ತಿದೆ . ಪ್ರತಿಭಟನೆ ಮಾಡಲು ಸಂವಿಧಾನ ಬದ್ದವಾಗಿ ಅವಕಾಶವನ್ನು ಕಲ್ಪಿಸಿಕೊಡಲಾಗುವುದು . ಈ ಬಾರಿಯ ಅಧಿವೇಶಕ್ಕೆ ಬೆಳಗಾವಿಯ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ ….

Read More

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಸಂಭ್ರಮ : ಅರುಣ್‌ ಕುಮಾರ್ ಪುತ್ತಿಲ

ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಬಿಯನ್ನು ಶಾಶ್ವತವಾಗಿ ಉಳಿಯಬೇಕೆಂಬ ಮತ್ತು ಹಿಂದು ಸಮಾಜ ಸಾಮೂಹಿಕ ವಿವಾಹಕ್ಕೆ ಮುಂದಿನ ದಿನ ಒತ್ತು ಕೊಡಬೇಕೆಂಬ ನಿಟ್ಟಿನಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ಮತ್ತು ಸಾಮೂಹಿಕ ವಿವಾಹವನ್ನು ಜೋಡಿಸಿದ್ದೇವೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು…

Read More

ಪ್ರಧಾನಿ ಮೋದಿ ಅವರು ನವೆಂಬರ್​​ 28 ರಂದು ಕೃಷ್ಣ ನಗರಿ ಭೇಟಿ …. ! ಸಿದ್ಧತೆ ಹೇಗಿದೆ ..?

ಉಡುಪಿ: ಪ್ರಧಾನಿ ಮೋದಿ ಅವರು ಇದೇ ನವೆಂಬರ್​​ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಉಡುಪಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ಮಂತ್ರಿಯವರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ…

Read More

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ…

Read More
error: Content is protected !!