ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ
ಮಂಗಳೂರು: ದೇಶದ ಪ್ರಮುಖ ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರಾದ ಮಂಗಳೂರಿನ ಎಂ. ಪ್ರಶಾಂತ್ ಶೇಟ್ ಅವರಿಂದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ ಇಂದು ಮತ್ತು ನಾಳೆ ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದು ಇದು ಸಾರ್ವಜನಿಕರಿಗೆ ಉಚಿತ ಪ್ರವೇಶವಾಗಿದೆ . ಇತಿಹಾಸದ ಬಗ್ಗೆ ಆಸಕ್ತಿ ಉಳ್ಳವರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ವಿಶೇಷತೆ ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17 ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್ ,…