ಮಂಜೇಶ್ವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗದ ಮಹತ್ವ
ಮಂಜೇಶ್ವರ: ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಫಾತಿಮತ್ ಸೌರಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಕಡಪ್ಪುರಂ ಅಧ್ಯಕ್ಷತೆ ವಹಿಸಿದ್ದರು. ಎಫ್‌ಎಚ್‌ಸಿ ವೈದ್ಯಾಧಿಕಾರಿ ಡಾ. ಪ್ರಭಾಕರ ರಾಯ್ ಅವರು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಷಯದ ಕುರಿತು ಮಾತನಾಡಿದರು. ಆಯುರ್ವೇದ…
