ಪ್ರತಿ ಮನೆಯಲ್ಲೂ ಗ್ರಂಥಾಲಯವಿರಬೇಕು.. ಡಾ. ವಾಮನ್ ರಾವ್ ಬೇಕಲ್
ಕಾಸರಗೋಡು : ನಗರದ ಬಿ. ಇ. ಎಮ್ ಪ್ರೌಢ ಶಾಲಾ ಅಧ್ಯಾಪಕ, ವಿದ್ಯಾರ್ಥಿಗಳಿಂದ “. ವಾಚನ ವಾರಾಚಾರಣೆಯ ಪ್ರಯುಕ್ತ ಜೀವನದಲ್ಲಿ ಪುಸ್ತಕದ ಪ್ರಸಕ್ತಿ “ಎಂಬ ಕಾರ್ಯಕ್ರಮದ ಬಾಗವಾಗಿ ವಿಚಾರ ಗೋಷ್ಠಿ ನಡೆಯಿತು. ನಗರದ ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿಚಾರ ಮಂಡನೆ ಮಾಡಿದರು. ವಿದ್ಯಾಭ್ಯಾಸಕ್ಕಾಗಿ ಓದುವ ಪುಸ್ತಕಗಳೊಂದಿಗೆ, ಶ್ರೇಷ್ಠ ಜ್ಞಾನ ಪ್ರಾಪ್ತಿಗಾಗಿ ವಿದ್ವತ್ ಪುಸ್ತಕ ಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿ ಮನೆಯಲ್ಲಿ ಪುಟ್ಟ…
