ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಬಿಡುಗಡೆ .
ಮಂಗಳೂರು:ಥಿಯೇಟರ್‌ನಲ್ಲಿ ಬರೋಬ್ಬರಿ 160 ದಿನಗಳ ಕಾಲ ಆರ್ಭಟಿಸಿದ್ದ ತುಳು ಚಿತ್ರ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಉಚಿತವಾಗಿ ವೀಕ್ಷಕರಿಗೆ ದೊರೆಯುವ ಮೂಲಕ ತುಳು ಚಿತ್ರಪ್ರೇಮಿಗಳಿಗೆ ಮನರಂಜಿಸಲು ಸಜ್ಜಾಗಿದೆ ಎಂದು ಚಿತ್ರ ತಂಡ ಘೋಷಿಸಿದೆ. ಈ ಕುರಿತಂತೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ಮಾಪಕ ಆನಂದ್ ಎನ್. ಕುಂಪಲ, ನಿರ್ದೇಶಕ ರಾಹುಲ್ ಅಮೀನ್, ನಾಯಕ ನಟ ವಿನಿತ್ ಕುಮಾರ್ ಮತ್ತು ನಾಯಕ ನಟಿ ಸಮತಾ ಅಮೀನ್ 2025ರ ಜನವರಿ 31ರಂದು ತುಳುನಾಡಿನಾದ್ಯಂತ ಅದ್ಧೂರಿಯಾಗಿ…