ಫೆ.7-8;ಉಚಿತ ಶ್ರವಣ ತಪಾಸಣಾ ಶಿಬಿರ
ಮಂಗಳೂರು, ಫೆ.3; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ಕಳೆದ ಸಲದಂತೆ ಈ ಬಾರಿಯೂ ದಿನಾಂಕ 7-02-2026. ಮತ್ತು 8-02-2026 ರಂದು ಉಚಿತ ಶ್ರವಣ ತಪಾಸಣಾ ಶಿಬಿರ (ಸಮಯ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಸಲಿದೆ.ಈ ಶಿಬಿರದಲ್ಲಿ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ…