ಕನ್ನಡ ನಾಡು-ನುಡಿಗೆ ಅನನ್ಯ ಸೇವೆ: ಡಾ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್‌ಗೆ ಆಯರ್ಭಟ ರಾಷ್ಟ್ರೀಯ ಪ್ರಶಸ್ತಿ-2026
ಬೆಂಗಳೂರು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆಯುರ್ಭಟ ರಾಷ್ಟ್ರೀಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ನಾಡು-ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇಬ್ಬರೂ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು…
