ಪೂಜಾ–ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಸಂಧಾನದ ನಿರೀಕ್ಷೆ: ಜೂನ್ 19ರಂದು ಮಧ್ಯಸ್ಥಿಕೆ ಸಭೆ
ಮಂಗಳೂರು, ಜೂ.12: ಪೂಜಾ ಆಚಾರ್ಯ ಹಾಗೂ ಕೃಷ್ಣ ಜೆ. ರಾವ್ ನಡುವಿನ ವಿವಾದಿತ ಪ್ರಕರಣಕ್ಕೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಜೂನ್ 19ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿರುವ ಮಧ್ಯಸ್ಥಿಕೆ ಸಭೆಯಲ್ಲಿ ಪ್ರಕರಣ ಸುಖಾಂತ್ಯ ಕಾಣುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗು ಮತ್ತು ತಾಯಿಯ ಆರೈಕೆಗಾಗಿ ಪ್ರತಿ ತಿಂಗಳು ₹75 ಸಾವಿರ ನೀಡುವಂತೆ ಹೈಕೋರ್ಟ್ ಆದೇಶಿಸಿದ್ದು, ಈಗಾಗಲೇ ₹75 ಸಾವಿರ ಬಿಡುಗಡೆ…
