ಶ್ರೀನಿವಾಸ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಹ್ಯಾಕಥಾನ್ ಶ್ರೀನಥೋನ್ 2025 ಕಾರ್ಯಕ್ರಮ.
ಮಂಗಳೂರು: ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಾಳಚಿಲ್ ಸಂಸ್ಥೆಯು ಅಂತರಾಷ್ಟ್ರೀಯ ಹ್ಯಾಕಥಾನ್ “Srinathon-25” ಕಾರ್ಯಕ್ರಮವನ್ನು ಅಕ್ಟೋಬರ್ 9 ಮತ್ತು 10 ರಂದು ಆಯೋಜಿಸುತ್ತಿದ್ದು, ಈ ಮೂಲಕ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ತರಿಸಿ, ನಿಜ ಜೀವನದ ಸವಾಲುಗಳಿಗೆ ನವೀನ ತಾಂತ್ರಿಕ ಪರಿಹಾರಗಳನ್ನು ಕಂಡುಕೊಳ್ಳಲು ಪ್ರೇರೇಪಿಸಲಾಗುವುದು ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ ಶ್ರೀನಿವಾಸ ಮೈಯ ಡಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಈವರೆಗೆ 114 ತಂಡಗಳು…