ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಗೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕು- ಐವನ್ ಡಿ’ಸೋಜಾ
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರ ತನಕ ರಾಜ್ಯದಲ್ಲಿ ನಡೆಯಲಿದ್ದು ಇದಕ್ಕೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಕರೆ ನೀಡಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ರಾಜ್ಯದಲ್ಲಿ ಇನ್ನೇನೂ ಕೆಲವೇ ದಿನಗಳಲ್ಲಿ ಜಾತಿ ಗಣತಿಯು ನಡೆಯಲಿರುವುದು . ಸಮೀಕ್ಷೆಯಲ್ಲಿ ಸಾರ್ವಜನಿಕರಿಗಾಗಿ ಸುಮಾರು ೬೦ ಪ್ರಶ್ನಾವಳಿಯ ನಮೂನೆಗಳು ಬಿಡುಗಡೆ ಮಾಡಲಾಗಿದೆ.ಈ ಪ್ರಶ್ನೆಗಳಿಗೆ…