Headlines

ಕಾಸರಗೋಡು ಬದಿಯಡ್ಕ ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂಗೆ ಆಹ್ವಾನ

ಕಾಸರಗೋಡು: ಕಾಸರಗೋಡು ಬದಿಯಡ್ಕದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ರೂ. 200 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟನೆಗೆ ಆಗಮಿಸುವಂತೆ ಕೇರಳ ಸಿಎಂ ವಿ.ಡಿ. ಸತೀಶನ್ ಅವರಿಗೆ ಆಹ್ವಾನ ನೀಡಲಾಗಿದೆ. ಜುಲೈ 22ರಂದು ಅವರನ್ನು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳ ಬಗ್ಗೆಯೂ ಮನವಿ ಸಲ್ಲಿಸಲಾಯಿತು.​ಮಲೆಯಾಳಿ ಭಾಷಾ ಬಿಲ್‌ನಿಂದ ಕಾಸರಗೋಡು ಹೊರತುಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ, ಅಲ್ಪಸಂಖ್ಯಾತರಿಗೆ ಮೀಸಲಾತಿ, ರೇಷನ್ ಕಾರ್ಡ್‌ನಲ್ಲಿ ಕನ್ನಡ ಹಾಗೂ ಕನ್ನಡ ಶಿಕ್ಷಕರ ನೇಮಕಕ್ಕೆ ಮನವಿ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ – ಯು.ಟಿ. ಖಾದರ್

ಮಂಗಳೂರು, ಜು.22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಸಂಬಂಧಪಟ್ಟ ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಆಗ್ರಹಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಸಾವಿರಾರು ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಬೆಳವಣಿಗೆ ಎಂದು ಹೇಳಿದರು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆಸಿರುವುದು…

Read More

ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅಧಿಕಾರ ಸ್ವೀಕಾರ

ಮಂಗಳೂರು, ಜು.22: ತ್ಯಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹುದ್ದೆಗೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. 1966ರ ಮೇ 2ರಂದು ಕೇರಳದ ಮಲಪ್ಪುರಂ ಜಿಲ್ಲೆಯ ಪಾಣಕ್ಕಾಡ್ ಸಮೀಪದ ಪೂವಾಡ್‌ನಲ್ಲಿ ಜನಿಸಿದ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಓತುಪಲ್ಲಿಯಲ್ಲಿ ಪ್ರಾಥಮಿಕ ಧಾರ್ಮಿಕ ಶಿಕ್ಷಣ ಆರಂಭಿಸಿ, ಬಳಿಕ ಪಲ್ಲಿದರ್ಸ್‌ನಲ್ಲಿ 13 ವರ್ಷಗಳ ಕಾಲ ಇಸ್ಲಾಮಿಕ್ ಶಿಕ್ಷಣ ಪಡೆದರು. ಪ್ರವಾದಿ…

Read More

ಹೊಟ್ಟೆಯಲ್ಲಿ ವಿಷ ಪತ್ತೆ;ಅಸಹಜ ಸಾವು ಪ್ರಕರಣ ದಾಖಲು

​ಕಾಸರಗೋಡು : ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯ ತೋರೋ ನಿವಾಸಿ ಟಿ. ಅನಶ್ವರ (19) ಹೊಟ್ಟೆಗೆ ವಿಷ ಸೇರಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ಲಸ್‌ಟು ಮುಗಿಸಿ ಉನ್ನತ ಶಿಕ್ಷಣಕ್ಕೆ ಸಿದ್ಧತೆ ನಡೆಸುತ್ತಿದ್ದ ಈಕೆಗೆ ಮಂಗಳವಾರ ಮುಂಜಾನೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಂಡಂಗುಳಿ ಕ್ಲಿನಿಕ್, ಬೇಡಗಂ ತಾಲೂಕು ಆಸ್ಪತ್ರೆ ಹಾಗೂ ಚೆಂಗಳದ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾಥರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ​ಪರೀಕ್ಷೆಯ ವೇಳೆ ಯುವತಿಯ ಹೊಟ್ಟೆಗೆ ವಿಷ ಸೇರಿರುವುದು…

Read More

ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣ:6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಜೇಶ್ವರ : ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣದಲ್ಲಿ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಲ್ಪಾಡಿಯ ಅಬ್ದುಲ್ ರುಮೀದ್ (29) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ಗಲ್ಫ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅಧಿಕಾರಿಗಳು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ​2019 ಜೂನ್ 23ರಂದು ಅಲ್ತಾಫ್‌ರನ್ನು ಮನೆಯಿಂದ ಅಪಹರಿಸಿ ಹಲ್ಲೆ ನಡೆಸಿ ಕೈಯ ನರ ಕತ್ತರಿಸಿ ಮಂಗಳೂರು ಆಸ್ಪತ್ರೆ ವರಾಂಡದಲ್ಲಿ ಬಿಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಜೂನ್ 25ರಂದು ಅವರು ಸಾವನ್ನಪ್ಪಿದ್ದರು….

Read More

ಯುವ ಕಾಂಗ್ರೆಸ್ ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಇವರ ಅನುಮೋದನೆಯೊಂದಿಗೆ ಆಯಿಷಾ.ಪಿ, ಇವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕರ್ನಾಟಕ…

Read More

ಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ”ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ

ಆ ಪೋಸ್ಟರೇ ಹೊಸತನವನ್ನು ತುಂಬಿಕೊಂಡಿದೆ, ತಬ್ಬಿಕೊಂಡಿದೆ. “ಶ್ರೀಮತಿ ಸತ್ಯಭಾಮ” ಟೈಟಲ್ ಅನ್ನೇ ಆಭರಣ, ಸೀರೆಯಿಂದ ಅಲಂಕರಿಸಲಾಗಿದೆ. Born to Rule ಎಂಬ ಅಡಿಬರಹ ಹಾಗೂ ಸತ್ಯಭಾಮ ನಿಂತ ಭಂಗಿಯು ಆಕೆಯ ಪಾತ್ರ ಎಂಥದ್ದು ಎಂಬುದನ್ನೂ ಸೂಚಿಸುತ್ತದೆ. ಅವೆಲ್ಲವುಗಳಿಂದ ಮುಖ್ಯವಾಗಿ – ಕೈಲಾಸ – ವೈಕುಂಠ ತಿರ್ಗ್ದ್ ಕಲಾಸಂಗಮ ಕುಡ ಭೂಲೋಕೊಗು ಎಂಬ ಒಂದು ವಾಕ್ಯದ ಮೂಲಕ ಈ ತಂಡವು ಪೌರಾಣಿಕ ಕಥೆಗಳ ಬಳಿಕ ಮತ್ತೆ ಸಾಮಾಜಿಕ ಕಥೆಗೆ ಹೊರಳಿದೆ ಎಂಬುದನ್ನು ವಿಭಿನ್ನವಾಗಿ ತಿಳಿಸುವ ಪ್ರಯತ್ನ ಮಾಡಿದೆ. ತುಳು…

Read More

ತುಮಕೂರಿನಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ: 20 ವರ್ಷಗಳಿಂದ ಜೀತದಾಳುಗಳಾಗಿದ್ದ 12 ಕಾರ್ಮಿಕರ ರಕ್ಷಣೆ

ಜು. 22: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಪಾವಸಂದ್ರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿದೆ ಎನ್ನಲಾದ 12 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಭಾಗದ ಕಾರ್ಮಿಕರಿಗೆ ಮುಂಗಡ ಹಣ ನೀಡಿ, ಸುಮಾರು 20 ವರ್ಷಗಳಿಂದ ಜೀತದಾಳುಗಳಾಗಿ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ‘ಮುಕ್ತಿ’ ಸ್ವಯಂಸೇವಾ ಸಂಸ್ಥೆ ನೀಡಿದ ದೂರಿನ ಮೇರೆಗೆ ತುಮಕೂರು ಉಪವಿಭಾಗಾಧಿಕಾರಿ…

Read More

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ: ಪಿಎಂ ಮಾಲತೇಶ್

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಮತ್ತು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025 26ನೇ ಸಾಲಿನಲ್ಲಿ ಪ್ರಾರಂಭವಾಗಿದ್ದು 31 /8 /2018 26ರಂದು ಕೊನೆ ದಿನಾಂಕ ಆಗಿರುತ್ತದೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರದೊಂದಿಗೆ ವೆಬ್ಸೈಟ್ www. Ksbdb.gov.in ಇಲ್ಲಿ ಅರ್ಜಿ ಸಲ್ಲಿಸಬಹುದದಾಗಿದೆ ಈ ಯೋಜನೆಯಲ್ಲಿ ಶೇಕಡಾ 33 ರಷ್ಟು ಮಹಿಳೆಯರಿಗೆ ಹಾಗೂ ದಿವ್ಯಂಗರಿಗೆ…

Read More

ಕೇಂದ್ರ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು: ಎಂ.ಎಲ್. ಅಶ್ವಿನಿ

ಮುಳ್ಳೇರಿಯ: ನರೇಂದ್ರ ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಪ್ರಧಾನಮಂತ್ರಿ ದಿವ್ಯಾಂಗ ಕೇಂದ್ರ, ಬಿಜೆಪಿ ಕಾಸರಗೋಡು ಜಿಲ್ಲಾ ಹೆಲ್ಪ್‌ಡೆಸ್ಕ್ ಹಾಗೂ ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ಜಂಟಿಯಾಗಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ವಯೋಶ್ರೀ ಯೋಜನೆ’ಯ ನೋಂದಣಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಹಿರಿಯ ನಾಗರಿಕರಿಗೆ ಐದು ಲಕ್ಷ ರೂಪಾಯಿ ಆರೋಗ್ಯ ಭದ್ರತೆ ಒದಗಿಸುವ ಆಯುಷ್ಮಾನ್…

Read More
error: Content is protected !!