ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: BMS ಆಗ್ರಹ
ಮಂಗಳೂರು, ಮೇ 30:ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರು ಸಂಘ (BMS)ದ ಮುಂದಾಳತ್ವದಲ್ಲಿ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಹೆಚ್.ಆರ್. ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ರವಾನಿಸಿ…
