ಮಂಗಳೂರಿನಲ್ಲಿ ಮೇ 30ರಂದು “ಸುಹಾನಾ ಸಫರ್ ಮತ್ತು ಬಿನಾಕಾ ಗೀತಮಾಲಾ” ಸಂಗೀತ ವೈಭವ
ಮಂಗಳೂರು: ಲಯನ್ಸ್ ಪ್ರಕೋಷ್ಟ ಹಾಗೂ ಲಯನ್ಸ್ ಜಿಲ್ಲೆ 317D ಸಹಯೋಗದಲ್ಲಿ , ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ “ಸುಹಾನಾ ಸಫರ್ ಅಂಡ್ ಬಿನಾಕಾ ಗೀತಮಾಲಾ” ಎಂಬ ಪ್ರತಿಷ್ಠಿತ ಸಂಗೀತ ಕಾರ್ಯಕ್ರಮವು ಮೇ 30 ರ ಶನಿವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಲ/ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 5 ಗಂಟೆಯಿಂದ 5.45ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ…
